إِنَّ لَدَيْنَآ أَنكَالًا وَجَحِيمًا Kannada Translation - Hamza Buturನಿಶ್ಚಯವಾಗಿಯೂ ನಮ್ಮ ಬಳಿ ಬಲಿಷ್ಠ ಬೇಡಿಗಳು ಮತ್ತು ಜ್ವಲಿಸುವ ಅಗ್ನಿಯಿದೆ.