إِنَّآ أَرْسَلْنَآ إِلَيْكُمْ رَسُولًا شَٰهِدًا عَلَيْكُمْ كَمَآ أَرْسَلْنَآ إِلَىٰ فِرْعَوْنَ رَسُولًا
Kannada Translation - Hamza Buturನಿಶ್ಚಯವಾಗಿಯೂ ನಾವು ನಿಮ್ಮ ಮೇಲೆ ಸಾಕ್ಷಿಯಾಗಿ ಒಬ್ಬ ಸಂದೇಶವಾಹಕರನ್ನು ಕಳುಹಿಸಿದ್ದೇವೆ. ಫರೋಹನ ಬಳಿಗೆ ಒಬ್ಬ ಸಂದೇಶವಾಹಕರನ್ನು ಕಳುಹಿಸಿದಂತೆ.