caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Muzzammil, ಆಯತ್ 16

ಮಕ್ಕಾ · ಅವತರಣ ಕ್ರಮ 3 · 73:16

فَعَصَىٰ فِرْعَوْنُ ٱلرَّسُولَ فَأَخَذْنَٰهُ أَخْذًا وَبِيلًا

Kannada Translation - Hamza Buturಆದರೆ ಫರೋಹನು ಆ ಸಂದೇಶವಾಹಕರನ್ನು ಅನುಸರಿಸಲಿಲ್ಲ. ಆದ್ದರಿಂದ ನಾವು ಅವನನ್ನು ಬಲಿಷ್ಠ ಹಿಡಿತದೊಂದಿಗೆ ಹಿಡಿದೆವು.
Looking for a topic? Try the meaning search — your question is scanned across all 6,236 verses.
ಭಾಷೆ — 70