وَٱذْكُرِ ٱسْمَ رَبِّكَ وَتَبَتَّلْ إِلَيْهِ تَبْتِيلًا
Kannada Translation - Hamza Buturನೀವು ನಿಮ್ಮ ಪರಿಪಾಲಕನ (ಅಲ್ಲಾಹನ) ಹೆಸರನ್ನು ಸ್ಮರಿಸಿರಿ. (ಇತರ ಎಲ್ಲಾ ವಿಷಯಗಳಿಂದ ದೂರವಾಗಿ) ನಿಮ್ಮನ್ನು ಸಂಪೂರ್ಣವಾಗಿ ಅವನಿಗೆ ಅರ್ಪಿಸಿಕೊಳ್ಳಿರಿ.
وَٱذْكُرِ ٱسْمَ رَبِّكَ وَتَبَتَّلْ إِلَيْهِ تَبْتِيلًا