رَّبُّ ٱلْمَشْرِقِ وَٱلْمَغْرِبِ لَآ إِلَٰهَ إِلَّا هُوَ فَٱتَّخِذْهُ وَكِيلًا
Kannada Translation - Hamza Buturಅವನು ಪೂರ್ವ ಮತ್ತು ಪಶ್ಚಿಮದ ಪರಿಪಾಲಕನು. ಅವನ ಹೊರತು ಆರಾಧನೆಗೆ ಅರ್ಹರಾದ ಬೇರೆ ದೇವರಿಲ್ಲ. ಅವನನ್ನು ನಿಮ್ಮ ಕಾರ್ಯನಿರ್ವಾಹಕನಾಗಿ ಮಾಡಿಕೊಳ್ಳಿ.
رَّبُّ ٱلْمَشْرِقِ وَٱلْمَغْرِبِ لَآ إِلَٰهَ إِلَّا هُوَ فَٱتَّخِذْهُ وَكِيلًا