سَأُرْهِقُهُۥ صَعُودًا Kannada Translation - Hamza Buturಸದ್ಯವೇ ನಾನು ಅವನನ್ನು ಒಂದು ಪ್ರಯಾಸಕರ ಏರುವಿಕೆಯನ್ನು ಏರುವಂತೆ ಮಾಡುವೆನು.[1]