لَا تُحَرِّكْ بِهِۦ لِسَانَكَ لِتَعْجَلَ بِهِۦٓ Kannada Translation - Hamza Butur(ಪ್ರವಾದಿಯವರೇ) ನೀವು ಕುರ್‌ಆನನ್ನು ಆತುರದಿಂದ ಕಂಠಪಾಠ ಮಾಡಲು ನಿಮ್ಮ ನಾಲಗೆಯನ್ನು ಅಲುಗಾಡಿಸಬೇಡಿ.