إِنَّ عَلَيْنَا جَمْعَهُۥ وَقُرْءَانَهُۥ Kannada Translation - Hamza Buturನಿಶ್ಚಯವಾಗಿಯೂ ಅದನ್ನು ಕ್ರೋಢೀಕರಿಸುವುದು ಮತ್ತು ನೀವು ಅದನ್ನು ಪಠಿಸುವಂತೆ ಮಾಡುವುದು ನಮ್ಮ ಹೊಣೆಯಾಗಿದೆ.[1]