بَلَىٰ قَٰدِرِينَ عَلَىٰٓ أَن نُّسَوِّىَ بَنَانَهُۥ Kannada Translation - Hamza Buturಹೌದು! ನಮಗೆ ಅವನ ಬೆರಳ ತುದಿಗಳನ್ನು ಕೂಡ ಸರಿಪಡಿಸುವ ಸಾಮರ್ಥ್ಯವಿದೆ.