إِنَّا نَخَافُ مِن رَّبِّنَا يَوْمًا عَبُوسًا قَمْطَرِيرًا Kannada Translation - Hamza Buturನಾವು ನಮ್ಮ ಪರಿಪಾಲಕನಿಂದ (ಅಲ್ಲಾಹನಿಂದ) ಆ ಕಠೋರ ಮತ್ತು ಆತಂಕಕಾರಿ ದಿನವನ್ನು ಭಯಪಡುತ್ತೇವೆ.”