caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Insaan, ಆಯತ್ 11

ಮದೀನಾ · ಅವತರಣ ಕ್ರಮ 98 · 76:11

فَوَقَىٰهُمُ ٱللَّهُ شَرَّ ذَٰلِكَ ٱلْيَوْمِ وَلَقَّىٰهُمْ نَضْرَةً وَسُرُورًا

Kannada Translation - Hamza Buturಆದ್ದರಿಂದ ಅಲ್ಲಾಹು ಅವರನ್ನು ಆ ದಿನದ ಕೆಡುಕಿನಿಂದ ಕಾಪಾಡುವನು ಮತ್ತು ಅವರಿಗೆ ತಾಜಾತನ ಹಾಗೂ ಸಂತೋಷವನ್ನು ದಯಪಾಲಿಸುವನು.
Looking for a topic? Try the meaning search — your question is scanned across all 6,236 verses.
ಭಾಷೆ — 70