caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Insaan, ಆಯತ್ 2

ಮದೀನಾ · ಅವತರಣ ಕ್ರಮ 98 · 76:2

إِنَّا خَلَقْنَا ٱلْإِنسَٰنَ مِن نُّطْفَةٍ أَمْشَاجٍ نَّبْتَلِيهِ فَجَعَلْنَٰهُ سَمِيعًۢا بَصِيرًا

Kannada Translation - Hamza Buturನಿಶ್ಚಯವಾಗಿಯೂ ನಾವು ಮನುಷ್ಯನನ್ನು ಸಮ್ಮಿಶ್ರ ವೀರ್ಯದಿಂದ ಸೃಷ್ಟಿಸಿದೆವು. ಅವನನ್ನು ಪರೀಕ್ಷಿಸುವುದಕ್ಕಾಗಿ. ನಾವು ಅವನನ್ನು ಕೇಳುವವನಾಗಿ ಮತ್ತು ನೋಡುವವನಾಗಿ ಮಾಡಿದೆವು.
Looking for a topic? Try the meaning search — your question is scanned across all 6,236 verses.
ಭಾಷೆ — 70