caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Insaan, ಆಯತ್ 21

ಮದೀನಾ · ಅವತರಣ ಕ್ರಮ 98 · 76:21

عَٰلِيَهُمْ ثِيَابُ سُندُسٍ خُضْرٌ وَإِسْتَبْرَقٌ وَحُلُّوٓا۟ أَسَاوِرَ مِن فِضَّةٍ وَسَقَىٰهُمْ رَبُّهُمْ شَرَابًا طَهُورًا

Kannada Translation - Hamza Buturಅವರ ಮೇಲೆ ಹಸಿರು ಬಣ್ಣದ ನಯವಾದ ಮತ್ತು ದಪ್ಪಗಿನ ರೇಷ್ಮೆ ಉಡುಪುಗಳಿರುವುವು. ಅವರಿಗೆ ಬೆಳ್ಳಿಯ ಕಡಗಗಳನ್ನು ತೊಡಿಸಲಾಗುವುದು. ಅವರ ಪರಿಪಾಲಕನು (ಅಲ್ಲಾಹು) ಅವರಿಗೆ ಶುದ್ಧವಾದ ಪಾನೀಯವನ್ನು ಕುಡಿಸುವನು.
Looking for a topic? Try the meaning search — your question is scanned across all 6,236 verses.
ಭಾಷೆ — 70