وَمِنَ ٱلَّيْلِ فَٱسْجُدْ لَهُۥ وَسَبِّحْهُ لَيْلًا طَوِيلًا Kannada Translation - Hamza Buturರಾತ್ರಿಯಲ್ಲಿ ಅವನಿಗೆ ಸಾಷ್ಟಾಂಗ ಮಾಡಿರಿ ಮತ್ತು ದೀರ್ಘ ರಾತ್ರಿಯ ತನಕ ಅವನ ಪರಿಶುದ್ಧತೆಯನ್ನು ಕೊಂಡಾಡಿರಿ.