caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Insaan, ಆಯತ್ 29

ಮದೀನಾ · ಅವತರಣ ಕ್ರಮ 98 · 76:29

إِنَّ هَٰذِهِۦ تَذْكِرَةٌ فَمَن شَآءَ ٱتَّخَذَ إِلَىٰ رَبِّهِۦ سَبِيلًا

Kannada Translation - Hamza Buturನಿಶ್ಚಯವಾಗಿಯೂ ಇದೊಂದು ಉಪದೇಶವಾಗಿದೆ. ಆದ್ದರಿಂದ ಇಚ್ಛೆಯುಳ್ಳವನು ತನ್ನ ಪರಿಪಾಲಕನ (ಅಲ್ಲಾಹನ) ಕಡೆಗಿರುವ ಮಾರ್ಗವನ್ನು ಸ್ವೀಕರಿಸಲಿ.
Looking for a topic? Try the meaning search — your question is scanned across all 6,236 verses.
ಭಾಷೆ — 70