يُدْخِلُ مَن يَشَآءُ فِى رَحْمَتِهِۦ وَٱلظَّٰلِمِينَ أَعَدَّ لَهُمْ عَذَابًا أَلِيمًۢا
Kannada Translation - Hamza Buturಅವನು ಇಚ್ಛಿಸುವವರನ್ನು ಅವನ ದಯೆಯಲ್ಲಿ ಸೇರಿಸುತ್ತಾನೆ. ಅಕ್ರಮಿಗಳಿಗೆ ಅವನು ಯಾತನಾಮಯ ಶಿಕ್ಷೆಯನ್ನು ಸಿದ್ಧಗೊಳಿಸಿದ್ದಾನೆ.
يُدْخِلُ مَن يَشَآءُ فِى رَحْمَتِهِۦ وَٱلظَّٰلِمِينَ أَعَدَّ لَهُمْ عَذَابًا أَلِيمًۢا