إِنَّآ أَعْتَدْنَا لِلْكَٰفِرِينَ سَلَٰسِلَا۟ وَأَغْلَٰلًا وَسَعِيرًا
Kannada Translation - Hamza Buturನಿಶ್ಚಯವಾಗಿಯೂ ನಾವು ಸತ್ಯನಿಷೇಧಿಗಳಿಗೆ ಸಂಕೋಲೆಗಳನ್ನು, ಬೇಡಿಗಳನ್ನು ಮತ್ತು ಜ್ವಲಿಸುವ ನರಕವನ್ನು ಸಿದ್ಧಗೊಳಿಸಿದ್ದೇವೆ.
إِنَّآ أَعْتَدْنَا لِلْكَٰفِرِينَ سَلَٰسِلَا۟ وَأَغْلَٰلًا وَسَعِيرًا