caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Insaan, ಆಯತ್ 7

ಮದೀನಾ · ಅವತರಣ ಕ್ರಮ 98 · 76:7

يُوفُونَ بِٱلنَّذْرِ وَيَخَافُونَ يَوْمًا كَانَ شَرُّهُۥ مُسْتَطِيرًا

Kannada Translation - Hamza Buturಅವರು (ಅಲ್ಲಾಹನ ದಾಸರು) ಯಾರೆಂದರೆ, ಹರಕೆಗಳನ್ನು ಈಡೇರಿಸುವವರು ಮತ್ತು ನಾಲ್ಕೂ ಕಡೆ ಕೆಡುಕು ಹರಡುವ ಒಂದು ದಿನವನ್ನು ಭಯಪಡುವವರು.
Looking for a topic? Try the meaning search — your question is scanned across all 6,236 verses.
ಭಾಷೆ — 70