caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Insaan, ಆಯತ್ 9

ಮದೀನಾ · ಅವತರಣ ಕ್ರಮ 98 · 76:9

إِنَّمَا نُطْعِمُكُمْ لِوَجْهِ ٱللَّهِ لَا نُرِيدُ مِنكُمْ جَزَآءً وَلَا شُكُورًا

Kannada Translation - Hamza Butur(ಅವರು ಹೇಳುತ್ತಾರೆ): “ನಾವು ನಿಮಗೆ ಆಹಾರ ನೀಡುವುದು ಅಲ್ಲಾಹನ ಸಂಪ್ರೀತಿಗಾಗಿ ಮಾತ್ರ. ನಾವು ನಿಮ್ಮಿಂದ ಯಾವುದೇ ಪ್ರತಿಫಲ ಅಥವಾ ಕೃತಜ್ಞತೆಯನ್ನು ಬಯಸುವುದಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70