هَٰذَا يَوْمُ ٱلْفَصْلِ جَمَعْنَٰكُمْ وَٱلْأَوَّلِينَ Kannada Translation - Hamza Butur(ಅವರೊಡನೆ ಹೇಳಲಾಗುವುದು): “ಇದೇ ತೀರ್ಪಿನ ದಿನ. ನಾವು ನಿಮ್ಮನ್ನು ಮತ್ತು ನಿಮ್ಮ ಪೂರ್ವಜರನ್ನು ಜಮಾವಣೆಗೊಳಿಸಿದ್ದೇವೆ.