إِنَّ ٱلْمُتَّقِينَ فِى ظِلَٰلٍ وَعُيُونٍ Kannada Translation - Hamza Buturನಿಶ್ಚಯವಾಗಿಯೂ ದೇವಭಯವುಳ್ಳವರು ನೆರಳುಗಳಲ್ಲಿ ಮತ್ತು ಚಿಲುಮೆಗಳಲ್ಲಿರುವರು.