فَذُوقُوا۟ فَلَن نَّزِيدَكُمْ إِلَّا عَذَابًا Kannada Translation - Hamza Buturಆದ್ದರಿಂದ ನೀವು (ನಿಮ್ಮ ದುಷ್ಕರ್ಮಗಳ) ರುಚಿಯನ್ನು ನೋಡಿರಿ. ನಾವು ನಿಮಗೆ ಶಿಕ್ಷೆಯಲ್ಲದೆ ಬೇರೇನನ್ನೂ ಅಧಿಕಗೊಳಿಸುವುದಿಲ್ಲ.