جَزَآءً مِّن رَّبِّكَ عَطَآءً حِسَابًا Kannada Translation - Hamza Buturಇವೆಲ್ಲವೂ ಅವರಿಗೆ ನಿಮ್ಮ ಪರಿಪಾಲಕನಿಂದ (ಅಲ್ಲಾಹನಿಂದ) ದೊರೆಯುವ ಪರ್ಯಾಪ್ತ ಪ್ರತಿಫಲವಾಗಿದೆ.