يَوْمَ يَقُومُ ٱلرُّوحُ وَٱلْمَلَٰٓئِكَةُ صَفًّا لَّا يَتَكَلَّمُونَ إِلَّا مَنْ أَذِنَ لَهُ ٱلرَّحْمَٰنُ وَقَالَ صَوَابًا
Kannada Translation - Hamza Buturರೂಹ್ (ಜಿಬ್ರೀಲ್) ಮತ್ತು ದೇವದೂತರುಗಳು ಸಾಲು ಸಾಲಾಗಿ ನಿಲ್ಲುವ ದಿನ. (ಅಂದು) ಪರಮ ದಯಾಳುವಾದ ಅಲ್ಲಾಹು ಯಾರಿಗೆ ಅನುಮತಿ ನೀಡುತ್ತಾನೋ ಮತ್ತು ಯಾರು ಸರಿಯಾದ ಮಾತನ್ನೇ ಆಡುತ್ತಾರೋ ಅವರ ಹೊರತು ಬೇರೆ ಯಾರಿಗೂ ತುಟಿ ಬಿಚ್ಚಲಾಗುವುದಿಲ್ಲ.