بِسْمِ ٱللَّهِ ٱلرَّحْمَٰنِ ٱلرَّحِيمِ وَٱلنَّٰزِعَٰتِ غَرْقًا Kannada Translation - Hamza Butur(ದೇಹದೊಳಗೆ) ಧುಮುಕಿ (ಸತ್ಯನಿಷೇಧಿಗಳ ಆತ್ಮಗಳನ್ನು) ಕಠೋರವಾಗಿ ಎಳೆಯುವ ದೇವದೂತರ ಮೇಲಾಣೆ!