ذَٰلِكُمْ فَذُوقُوهُ وَأَنَّ لِلْكَٰفِرِينَ عَذَابَ ٱلنَّارِ Kannada Translation - Hamza Buturಅದೇ ನಿಮಗಿರುವ ಶಿಕ್ಷೆ. ಅದರ ರುಚಿಯನ್ನು ನೋಡಿರಿ. ನಿಶ್ಚಯವಾಗಿಯೂ ಸತ್ಯನಿಷೇಧಿಗಳಿಗೆ ನರಕ ಶಿಕ್ಷೆಯಿದೆ.