ٱلَّذِينَ يُقِيمُونَ ٱلصَّلَوٰةَ وَمِمَّا رَزَقْنَٰهُمْ يُنفِقُونَ Kannada Translation - Hamza Buturಅವರು ನಮಾಝನ್ನು ಸಂಸ್ಥಾಪಿಸುವವರು ಮತ್ತು ನಾವು ಒದಗಿಸಿದ ಧನದಿಂದ ಖರ್ಚು ಮಾಡುವವರು.