وَمَا كَانَ ٱللَّهُ لِيُعَذِّبَهُمْ وَأَنتَ فِيهِمْ وَمَا كَانَ ٱللَّهُ مُعَذِّبَهُمْ وَهُمْ يَسْتَغْفِرُونَ
Kannada Translation - Hamza Buturನೀವು ಅವರ ನಡುವೆಯಿರುವಾಗ ಅಲ್ಲಾಹು ಅವರನ್ನು ಶಿಕ್ಷಿಸುವುದಿಲ್ಲ. ಅವರು ಕ್ಷಮೆಯಾಚಿಸುತ್ತಿರುವ ತನಕ ಅಲ್ಲಾಹು ಅವರನ್ನು ಶಿಕ್ಷಿಸುವುದಿಲ್ಲ.