caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Anfaal, ಆಯತ್ 4

ಮದೀನಾ · ಅವತರಣ ಕ್ರಮ 88 · 8:4

أُو۟لَٰٓئِكَ هُمُ ٱلْمُؤْمِنُونَ حَقًّا لَّهُمْ دَرَجَٰتٌ عِندَ رَبِّهِمْ وَمَغْفِرَةٌ وَرِزْقٌ كَرِيمٌ

Kannada Translation - Hamza Buturಅವರೇ ನಿಜವಾದ ಸತ್ಯವಿಶ್ವಾಸಿಗಳು. ಅವರಿಗೆ ಅವರ ಪರಿಪಾಲಕನ (ಅಲ್ಲಾಹನ) ಬಳಿ ಉನ್ನತ ಸ್ಥಾನಮಾನಗಳು, ಕ್ಷಮೆ ಮತ್ತು ಗೌರವಾರ್ಹ ಉಪಜೀವನವಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70