وَإِن تَوَلَّوْا۟ فَٱعْلَمُوٓا۟ أَنَّ ٱللَّهَ مَوْلَىٰكُمْ نِعْمَ ٱلْمَوْلَىٰ وَنِعْمَ ٱلنَّصِيرُ
Kannada Translation - Hamza Buturಅವರೇನಾದರೂ ಕಡೆಗಣಿಸಿದರೆ, ತಿಳಿಯಿರಿ! ನಿಶ್ಚಯವಾಗಿಯೂ ಅಲ್ಲಾಹು ನಿಮ್ಮ ರಕ್ಷಕನು. ಅವನು ಎಷ್ಟು ಉತ್ತಮ ರಕ್ಷಕ! ಎಷ್ಟು ಉತ್ತಮ ಸಹಾಯಕ!
وَإِن تَوَلَّوْا۟ فَٱعْلَمُوٓا۟ أَنَّ ٱللَّهَ مَوْلَىٰكُمْ نِعْمَ ٱلْمَوْلَىٰ وَنِعْمَ ٱلنَّصِيرُ