ذَٰلِكَ بِمَا قَدَّمَتْ أَيْدِيكُمْ وَأَنَّ ٱللَّهَ لَيْسَ بِظَلَّٰمٍ لِّلْعَبِيدِ
Kannada Translation - Hamza Buturನಿಮ್ಮ ಕೈಗಳು ಮುಂದಕ್ಕೆ ಕಳುಹಿಸಿದ (ದುಷ್ಕರ್ಮಗಳೇ) ಇದಕ್ಕೆ ಕಾರಣ. ನಿಶ್ಚಯವಾಗಿಯೂ ಅಲ್ಲಾಹು ದಾಸರೊಡನೆ ಸ್ವಲ್ಪವೂ ಅನ್ಯಾಯ ಮಾಡುವುದಿಲ್ಲ.”
ذَٰلِكَ بِمَا قَدَّمَتْ أَيْدِيكُمْ وَأَنَّ ٱللَّهَ لَيْسَ بِظَلَّٰمٍ لِّلْعَبِيدِ