إِنَّ شَرَّ ٱلدَّوَآبِّ عِندَ ٱللَّهِ ٱلَّذِينَ كَفَرُوا۟ فَهُمْ لَا يُؤْمِنُونَ
Kannada Translation - Hamza Buturನಿಶ್ಚಯವಾಗಿಯೂ ಅಲ್ಲಾಹನ ದೃಷ್ಟಿಯಲ್ಲಿ ಸತ್ಯನಿಷೇಧಿಗಳು ಜೀವಿಗಳಲ್ಲೇ ಅತ್ಯಂತ ಕೀಳಾಗಿದ್ದಾರೆ. ಅವರು ವಿಶ್ವಾಸವಿಡುವುದಿಲ್ಲ.
إِنَّ شَرَّ ٱلدَّوَآبِّ عِندَ ٱللَّهِ ٱلَّذِينَ كَفَرُوا۟ فَهُمْ لَا يُؤْمِنُونَ