وَإِمَّا تَخَافَنَّ مِن قَوْمٍ خِيَانَةً فَٱنۢبِذْ إِلَيْهِمْ عَلَىٰ سَوَآءٍ إِنَّ ٱللَّهَ لَا يُحِبُّ ٱلْخَآئِنِينَ
Kannada Translation - Hamza Buturನೀವು ಯಾವುದೇ ಜನತೆಯಿಂದ ವಿಶ್ವಾಸದ್ರೋಹವನ್ನು ಭಯಪಡುವುದಾದರೆ, (ಎರಡು ಪಕ್ಷಗಳೂ ಕರಾರಿಲ್ಲದೆ) ಸಮಾನರಾಗಲು ಅವರ ಕರಾರನ್ನು ಅವರಿಗೆ ಎಸೆದು ಬಿಡಿ.[1] ನಿಶ್ಚಯವಾಗಿಯೂ ಅಲ್ಲಾಹು ವಿಶ್ವಾಸದ್ರೋಹ ಮಾಡುವವರನ್ನು ಇಷ್ಟಪಡುವುದಿಲ್ಲ.