caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Anfaal, ಆಯತ್ 68

ಮದೀನಾ · ಅವತರಣ ಕ್ರಮ 88 · 8:68

لَّوْلَا كِتَٰبٌ مِّنَ ٱللَّهِ سَبَقَ لَمَسَّكُمْ فِيمَآ أَخَذْتُمْ عَذَابٌ عَظِيمٌ

Kannada Translation - Hamza Buturಅಲ್ಲಾಹನ ಕಡೆಯ ಒಂದು ಪೂರ್ವ ಲಿಖಿತ ನಿರ್ಧಾರವಿಲ್ಲದಿರುತ್ತಿದ್ದರೆ, ನೀವೇನು ಪಡೆದಿರೋ ಅದಕ್ಕಾಗಿ ನಿಮಗೆ ಘೋರ ಶಿಕ್ಷೆ ನೀಡಲಾಗುತ್ತಿತ್ತು.
Looking for a topic? Try the meaning search — your question is scanned across all 6,236 verses.
ಭಾಷೆ — 70