لِيُحِقَّ ٱلْحَقَّ وَيُبْطِلَ ٱلْبَٰطِلَ وَلَوْ كَرِهَ ٱلْمُجْرِمُونَ
Kannada Translation - Hamza Buturಅವನು ಸತ್ಯವನ್ನು ಸ್ಥಾಪಿಸಲು ಮತ್ತು ಅಸತ್ಯವನ್ನು ನಿರ್ಮೂಲನ ಮಾಡಲು (ಬಯಸಿದ್ದನು). ಅಪರಾಧಿಗಳು ಎಷ್ಟು ದ್ವೇಷಿಸಿದರೂ ಸಹ.
لِيُحِقَّ ٱلْحَقَّ وَيُبْطِلَ ٱلْبَٰطِلَ وَلَوْ كَرِهَ ٱلْمُجْرِمُونَ