لِكُلِّ ٱمْرِئٍ مِّنْهُمْ يَوْمَئِذٍ شَأْنٌ يُغْنِيهِ Kannada Translation - Hamza Buturಅಂದು ಅವರಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ಇತರರ ಕಡೆಗೆ ಗಮನಕೊಡಲಾಗದಷ್ಟು ತನ್ನದೇ ಆದ ಆಲೋಚನೆಗಳಿರುವುವು.