caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ At-Takwir التكوير

29 ಆಯತ್‌ಗಳು · ಮಕ್ಕಾ · ಅವತರಣ ಕ್ರಮ 7

بِسْمِ ٱللَّهِ ٱلرَّحْمَٰنِ ٱلرَّحِيمِ إِذَا ٱلشَّمْسُ كُوِّرَتْ

Kannada Translation - Hamza Buturಸೂರ್ಯನನ್ನು ಹೊದಿಯಲಾಗುವಾಗ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَإِذَا ٱلنُّجُومُ ٱنكَدَرَتْ

Kannada Translation - Hamza Buturನಕ್ಷತ್ರಗಳು ಪ್ರಕಾಶರಹಿತವಾಗುವಾಗ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَإِذَا ٱلْجِبَالُ سُيِّرَتْ

Kannada Translation - Hamza Buturಪರ್ವತಗಳನ್ನು ಚಲಿಸುವಂತೆ ಮಾಡಲಾಗುವಾಗ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَإِذَا ٱلْعِشَارُ عُطِّلَتْ

Kannada Translation - Hamza Buturಪೂರ್ಣ ಬಸುರಿಗಳಾದ ಒಂಟೆಗಳನ್ನು ಉಪೇಕ್ಷಿಸಲಾಗುವಾಗ.[1]

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَإِذَا ٱلْوُحُوشُ حُشِرَتْ

Kannada Translation - Hamza Buturವನ್ಯ ಮೃಗಗಳನ್ನು ಒಟ್ಟುಗೂಡಿಸಲಾಗುವಾಗ.[1]

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَإِذَا ٱلْبِحَارُ سُجِّرَتْ

Kannada Translation - Hamza Buturಸಮುದ್ರಗಳನ್ನು ಧಗಧಗನೆ ಉರಿಸಲಾಗುವಾಗ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَإِذَا ٱلنُّفُوسُ زُوِّجَتْ

Kannada Translation - Hamza Buturಆತ್ಮಗಳನ್ನು (ದೇಹಗಳೊಂದಿಗೆ) ಜೋಡಿಸಲಾಗುವಾಗ.[1]

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَإِذَا ٱلْمَوْءُۥدَةُ سُئِلَتْ

Kannada Translation - Hamza Buturಜೀವಂತ ಹೂಳಲಾದ ಹೆಣ್ಣು ಮಗುವಿನೊಂದಿಗೆ ಕೇಳಲಾಗುವಾಗ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

بِأَىِّ ذَنۢبٍ قُتِلَتْ

Kannada Translation - Hamza Buturಯಾವ ತಪ್ಪಿಗಾಗಿ ಅವಳನ್ನು ಕೊಲೆ ಮಾಡಲಾಯಿತೆಂದು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَإِذَا ٱلصُّحُفُ نُشِرَتْ

Kannada Translation - Hamza Buturಕರ್ಮಪುಸ್ತಕಗಳನ್ನು ತೆರೆಯಲಾಗುವಾಗ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَإِذَا ٱلسَّمَآءُ كُشِطَتْ

Kannada Translation - Hamza Buturಆಕಾಶವನ್ನು ಕಳಚಲಾಗುವಾಗ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَإِذَا ٱلْجَحِيمُ سُعِّرَتْ

Kannada Translation - Hamza Buturನರಕವನ್ನು ಧಗಧಗನೆ ಉರಿಸಲಾಗುವಾಗ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَإِذَا ٱلْجَنَّةُ أُزْلِفَتْ

Kannada Translation - Hamza Buturಸ್ವರ್ಗವನ್ನು ಸಮೀಪಕ್ಕೆ ತರಲಾಗುವಾಗ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

عَلِمَتْ نَفْسٌ مَّآ أَحْضَرَتْ

Kannada Translation - Hamza Buturಅಂದು ಪ್ರತಿಯೊಬ್ಬ ವ್ಯಕ್ತಿಯೂ ತಾನು ಏನು ತಂದಿರುವೆನೆಂದು ತಿಳಿಯುವನು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَلَآ أُقْسِمُ بِٱلْخُنَّسِ

Kannada Translation - Hamza Buturನಾನು ಹಿಂದಕ್ಕೆ ಸರಿಯುವ ನಕ್ಷತ್ರಗಳ ಮೇಲೆ ಆಣೆ ಮಾಡುತ್ತೇನೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

ٱلْجَوَارِ ٱلْكُنَّسِ

Kannada Translation - Hamza Buturಚಲಿಸುವ ಮತ್ತು ಅಪ್ರತ್ಯಕ್ಷವಾಗುವ (ನಕ್ಷತ್ರಗಳ ಮೇಲೆ).

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَٱلَّيْلِ إِذَا عَسْعَسَ

Kannada Translation - Hamza Buturರಾತ್ರಿಯ ಮೇಲೆ, ಅದು ಸರಿಯುವಾಗ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَٱلصُّبْحِ إِذَا تَنَفَّسَ

Kannada Translation - Hamza Buturಪ್ರಭಾತದ ಮೇಲೆ, ಅದು ಬೆಳಗುವಾಗ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

إِنَّهُۥ لَقَوْلُ رَسُولٍ كَرِيمٍ

Kannada Translation - Hamza Buturನಿಶ್ಚಯವಾಗಿಯೂ ಇದು (ಕುರ್‌ಆನ್) ಒಬ್ಬ ಗೌರವಾನ್ವಿತ ದೂತರ (ಜಿಬ್ರೀಲ್) ಮಾತಾಗಿದೆ.[1]

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

ذِى قُوَّةٍ عِندَ ذِى ٱلْعَرْشِ مَكِينٍ

Kannada Translation - Hamza Buturಅವರು ಅತ್ಯಂತ ಶಕ್ತಿಶಾಲಿ ಮತ್ತು ಸಿಂಹಾಸನದ ಒಡೆಯನಾದ ಅಲ್ಲಾಹನ ಬಳಿ ಉನ್ನತ ಪದವಿಯುಳ್ಳವರಾಗಿದ್ದಾರೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

مُّطَاعٍ ثَمَّ أَمِينٍ

Kannada Translation - Hamza Butur(ಆಕಾಶಲೋಕದಲ್ಲಿ) ಅವರನ್ನು ಅನುಸರಿಸಲಾಗುತ್ತದೆ ಮತ್ತು ಅವರು ವಿಶ್ವಾಸಯೋಗ್ಯರಾಗಿದ್ದಾರೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَمَا صَاحِبُكُم بِمَجْنُونٍ

Kannada Translation - Hamza Buturನಿಶ್ಚಯವಾಗಿಯೂ ನಿಮ್ಮ ಸಂಗಡಿಗರು (ಪ್ರವಾದಿ) ಮಾನಸಿಕ ಅಸ್ವಸ್ಥರಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَلَقَدْ رَءَاهُ بِٱلْأُفُقِ ٱلْمُبِينِ

Kannada Translation - Hamza Buturಅವರು ಅವರನ್ನು (ಜಿಬ್ರೀಲ‌ರನ್ನು) ಪ್ರತ್ಯಕ್ಷ ದಿಗಂತದಲ್ಲಿ ನೋಡಿದ್ದಾರೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَمَا هُوَ عَلَى ٱلْغَيْبِ بِضَنِينٍ

Kannada Translation - Hamza Buturಅವರು ಅದೃಶ್ಯ ವಿಷಯಗಳನ್ನು ತಿಳಿಸುವ ವಿಷಯದಲ್ಲಿ ಜಿಪುಣತನ ತೋರುವುದಿಲ್ಲ.[1]

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَمَا هُوَ بِقَوْلِ شَيْطَٰنٍ رَّجِيمٍ

Kannada Translation - Hamza Buturಇದು (ಕುರ್‌ಆನ್) ಬಹಿಷ್ಕೃತನಾದ ಶೈತಾನನ ಮಾತುಗಳಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَأَيْنَ تَذْهَبُونَ

Kannada Translation - Hamza Buturಆದರೂ ನೀವು ಎಲ್ಲಿಗೆ ಹೋಗುತ್ತಿದ್ದೀರಿ?

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

إِنْ هُوَ إِلَّا ذِكْرٌ لِّلْعَٰلَمِينَ

Kannada Translation - Hamza Buturಇದು ಸರ್ವಲೋಕದ ಜನರಿಗೆ ಒಂದು ಉಪದೇಶವಾಗಿದೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

لِمَن شَآءَ مِنكُمْ أَن يَسْتَقِيمَ

Kannada Translation - Hamza Butur(ವಿಶೇಷವಾಗಿ) ನಿಮ್ಮ ಪೈಕಿ ನೇರ ಮಾರ್ಗದಲ್ಲಿ ಚಲಿಸಲು ಇಚ್ಛಿಸುವವರಿಗೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَمَا تَشَآءُونَ إِلَّآ أَن يَشَآءَ ٱللَّهُ رَبُّ ٱلْعَٰلَمِينَ

Kannada Translation - Hamza Buturಸರ್ವಲೋಕಗಳ ಪರಿಪಾಲಕನಾದ ಅಲ್ಲಾಹು ಇಚ್ಛಿಸದೆ ನೀವು ಇಚ್ಛಿಸುವುದಿಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

Looking for a topic? Try the meaning search — your question is scanned across all 6,236 verses.
ಭಾಷೆ — 70