يَٰٓأَيُّهَا ٱلْإِنسَٰنُ مَا غَرَّكَ بِرَبِّكَ ٱلْكَرِيمِ Kannada Translation - Hamza Buturಓ ಮನುಷ್ಯನೇ! ಅತ್ಯುದಾರಿಯಾದ ನಿನ್ನ ಪರಿಪಾಲಕನ (ಅಲ್ಲಾಹನ) ವಿಷಯದಲ್ಲಿ ನಿನ್ನನ್ನು ವಂಚಿಸಿದ್ದೇನು?