كَلَّآ إِنَّهُمْ عَن رَّبِّهِمْ يَوْمَئِذٍ لَّمَحْجُوبُونَ Kannada Translation - Hamza Buturಅಲ್ಲ, ಅಂದು ಅವರು ಅವರ ಪರಿಪಾಲಕನನ್ನು (ಅಲ್ಲಾಹನನ್ನು) ದರ್ಶಿಸದಂತೆ ಪರದೆಯಲ್ಲಿ ಹಾಕಲಾಗುವರು.[1]