وَإِذَا مَرُّوا۟ بِهِمْ يَتَغَامَزُونَ Kannada Translation - Hamza Buturಅವರು ಸತ್ಯವಿಶ್ವಾಸಿಗಳ ಬಳಿಯಿಂದ ಹೋಗುವಾಗ ಒಬ್ಬರು ಇನ್ನೊಬ್ಬರಿಗೆ ಕಣ್ಣಿನಿಂದ ಸನ್ನೆ ಮಾಡುತ್ತಿದ್ದರು.