هَلْ ثُوِّبَ ٱلْكُفَّارُ مَا كَانُوا۟ يَفْعَلُونَ Kannada Translation - Hamza Buturಆ ಸತ್ಯನಿಷೇಧಿಗಳಿಗೆ ಅವರು ಮಾಡಿದ ದುಷ್ಕರ್ಮಗಳ ಪ್ರತಿಫಲವನ್ನು ಪೂರ್ಣವಾಗಿ ನೀಡಲಾಗಿದೆಯೋ ಎಂದು.