بَلَىٰٓ إِنَّ رَبَّهُۥ كَانَ بِهِۦ بَصِيرًا Kannada Translation - Hamza Buturಹೌದು! ನಿಶ್ಚಯವಾಗಿಯೂ ಅವನ ಪರಿಪಾಲಕನು (ಅಲ್ಲಾಹು) ಅವನನ್ನು ನೋಡುತ್ತಿದ್ದನು.