caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Inshiqaaq, ಆಯತ್ 25

ಮಕ್ಕಾ · ಅವತರಣ ಕ್ರಮ 83 · 84:25

إِلَّا ٱلَّذِينَ ءَامَنُوا۟ وَعَمِلُوا۟ ٱلصَّٰلِحَٰتِ لَهُمْ أَجْرٌ غَيْرُ مَمْنُونٍۭ

Kannada Translation - Hamza Buturಆದರೆ ಸತ್ಯವಿಶ್ವಾಸಿಗಳು ಮತ್ತು ಸತ್ಕರ್ಮವೆಸಗಿದವರು ಇದಕ್ಕೆ ಹೊರತಾಗಿದ್ದಾರೆ. ಅವರಿಗೆ ಎಂದೂ ಮುಗಿಯದ ಪ್ರತಿಫಲವಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70