caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Burooj البروج

22 ಆಯತ್‌ಗಳು · ಮಕ್ಕಾ · ಅವತರಣ ಕ್ರಮ 27

بِسْمِ ٱللَّهِ ٱلرَّحْمَٰنِ ٱلرَّحِيمِ وَٱلسَّمَآءِ ذَاتِ ٱلْبُرُوجِ

Kannada Translation - Hamza Buturನಕ್ಷತ್ರ ಪುಂಜಗಳಿರುವ ಆಕಾಶದ ಮೇಲಾಣೆ!

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَٱلْيَوْمِ ٱلْمَوْعُودِ

Kannada Translation - Hamza Buturವಾಗ್ದಾನ ಮಾಡಲಾದ ದಿನದ ಮೇಲಾಣೆ!

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَشَاهِدٍ وَمَشْهُودٍ

Kannada Translation - Hamza Buturಸಾಕ್ಷಿಯಾಗುವುದರ ಮತ್ತು ಸಾಕ್ಷಿ ವಹಿಸಲಾಗುವುದರ ಮೇಲಾಣೆ!

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قُتِلَ أَصْحَٰبُ ٱلْأُخْدُودِ

Kannada Translation - Hamza Buturಹೊಂಡದವರು ನಾಶವಾದರು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

ٱلنَّارِ ذَاتِ ٱلْوَقُودِ

Kannada Translation - Hamza Buturಅದು (ಹೊಂಡ) ಇಂಧನ ತುಂಬಲಾದ ಬೆಂಕಿಯನ್ನು ಹೊಂದಿತ್ತು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

إِذْ هُمْ عَلَيْهَا قُعُودٌ

Kannada Translation - Hamza Buturಅವರು ಅದರ ಸುತ್ತಲೂ ಕುಳಿತಿದ್ದ ಸಂದರ್ಭ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَهُمْ عَلَىٰ مَا يَفْعَلُونَ بِٱلْمُؤْمِنِينَ شُهُودٌ

Kannada Translation - Hamza Buturಸತ್ಯವಿಶ್ವಾಸಿಗಳೊಂದಿಗೆ ಏನು ಮಾಡಲಾಗುತ್ತಿತ್ತೋ ಅದಕ್ಕೆ ಅವರು ಪ್ರತ್ಯಕ್ಷದರ್ಶಿಗಳಾಗಿದ್ದರು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَمَا نَقَمُوا۟ مِنْهُمْ إِلَّآ أَن يُؤْمِنُوا۟ بِٱللَّهِ ٱلْعَزِيزِ ٱلْحَمِيدِ

Kannada Translation - Hamza Buturಅವರು ಪ್ರಬಲನು ಮತ್ತು ಸ್ತುತ್ಯರ್ಹನಾದ ಅಲ್ಲಾಹನಲ್ಲಿ ವಿಶ್ವಾಸವಿಟ್ಟಿದ್ದರು ಎಂಬುದು ಹೊರತು ಅವರಿಂದ ಪ್ರತೀಕಾರ ಪಡೆಯಲು ಇವರಿಗೆ ಬೇರೆ ಯಾವುದೇ ಕಾರಣವಿರಲಿಲ್ಲ.[1]

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

ٱلَّذِى لَهُۥ مُلْكُ ٱلسَّمَٰوَٰتِ وَٱلْأَرْضِ وَٱللَّهُ عَلَىٰ كُلِّ شَىْءٍ شَهِيدٌ

Kannada Translation - Hamza Buturಅವನು (ಅಲ್ಲಾಹು) ಯಾರೆಂದರೆ ಭೂಮ್ಯಾಕಾಶಗಳ ಸಾರ್ವಭೌಮತ್ವವು ಯಾರಿಗೆ ಸೇರಿದ್ದೋ ಅವನು. ಅಲ್ಲಾಹು ಎಲ್ಲ ವಿಷಯಗಳಿಗೂ ಸಾಕ್ಷಿಯಾಗಿದ್ದಾನೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

إِنَّ ٱلَّذِينَ فَتَنُوا۟ ٱلْمُؤْمِنِينَ وَٱلْمُؤْمِنَٰتِ ثُمَّ لَمْ يَتُوبُوا۟ فَلَهُمْ عَذَابُ جَهَنَّمَ وَلَهُمْ عَذَابُ ٱلْحَرِيقِ

Kannada Translation - Hamza Buturಸತ್ಯವಿಶ್ವಾಸಿ ಪುರುಷರಿಗೆ ಮತ್ತು ಸತ್ಯವಿಶ್ವಾಸಿ ಮಹಿಳೆಯರಿಗೆ ಹಿಂಸೆ ನೀಡುವವರು ಮತ್ತು ಆ ಬಳಿಕ ಪಶ್ಚಾತ್ತಾಪ ಪಡದವರು ಯಾರೋ—ಅವರಿಗೆ ನರಕದ ಶಿಕ್ಷೆಯಿದೆ. ಅವರಿಗೆ ಸುಟ್ಟು ಕರಕಲಾಗುವ ಶಿಕ್ಷೆಯಿದೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

إِنَّ ٱلَّذِينَ ءَامَنُوا۟ وَعَمِلُوا۟ ٱلصَّٰلِحَٰتِ لَهُمْ جَنَّٰتٌ تَجْرِى مِن تَحْتِهَا ٱلْأَنْهَٰرُ ذَٰلِكَ ٱلْفَوْزُ ٱلْكَبِيرُ

Kannada Translation - Hamza Buturಸತ್ಯವಿಶ್ವಾಸಿಗಳು ಮತ್ತು ಸತ್ಕರ್ಮವೆಸಗಿದವರು ಯಾರೋ ಅವರಿಗೆ ತಳಭಾಗದಿಂದ ನದಿಗಳು ಹರಿಯುವ ಸ್ವರ್ಗೋದ್ಯಾನಗಳಿವೆ. ಅದೇ ಅತಿದೊಡ್ಡ ವಿಜಯ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

إِنَّ بَطْشَ رَبِّكَ لَشَدِيدٌ

Kannada Translation - Hamza Buturನಿಶ್ಚಯವಾಗಿಯೂ ನಿಮ್ಮ ಪರಿಪಾಲಕನ (ಅಲ್ಲಾಹನ) ಹಿಡಿತವು ಬಹಳ ಕಠೋರವಾಗಿದೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

إِنَّهُۥ هُوَ يُبْدِئُ وَيُعِيدُ

Kannada Translation - Hamza Buturಅವನೇ ಪ್ರಥಮ ಬಾರಿ ಸೃಷ್ಟಿಸುವವನು ಮತ್ತು ಎರಡನೇ ಬಾರಿ ಸೃಷ್ಟಿಸುವವನು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَهُوَ ٱلْغَفُورُ ٱلْوَدُودُ

Kannada Translation - Hamza Buturಅವನು ಕ್ಷಮಿಸುವವನು ಮತ್ತು, ಅತಿಯಾಗಿ ಪ್ರೀತಿಸುವವನು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

ذُو ٱلْعَرْشِ ٱلْمَجِيدُ

Kannada Translation - Hamza Buturಅವನು ಸಿಂಹಾಸನದ ಒಡೆಯನು ಮತ್ತು ಪರಮೋನ್ನತನು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَعَّالٌ لِّمَا يُرِيدُ

Kannada Translation - Hamza Buturತಾನು ಬಯಸುವುದೆಲ್ಲವನ್ನೂ ಕಾರ್ಯರೂಪಕ್ಕೆ ತರುವವನು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

هَلْ أَتَىٰكَ حَدِيثُ ٱلْجُنُودِ

Kannada Translation - Hamza Buturಸೈನ್ಯಗಳ ಸಮಾಚಾರವು ನಿಮಗೆ ತಲುಪಿದೆಯೇ?

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فِرْعَوْنَ وَثَمُودَ

Kannada Translation - Hamza Buturಫರೋಹ‍ ಮತ್ತು ಸಮೂದ್ ಗೋತ್ರದವರ (ಸಮಾಚಾರ).

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

بَلِ ٱلَّذِينَ كَفَرُوا۟ فِى تَكْذِيبٍ

Kannada Translation - Hamza Buturಆದರೆ ಸತ್ಯನಿಷೇಧಿಗಳು ನಿಷೇಧಿಸುತ್ತಲೇ ಇದ್ದಾರೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَٱللَّهُ مِن وَرَآئِهِم مُّحِيطٌۢ

Kannada Translation - Hamza Buturಅಲ್ಲಾಹು ಅವರನ್ನು ಎಲ್ಲಾ ದಿಕ್ಕುಗಳಿಂದ ಆವರಿಸಿಕೊಂಡಿದ್ದಾನೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

بَلْ هُوَ قُرْءَانٌ مَّجِيدٌ

Kannada Translation - Hamza Buturಆದರೆ ಇದು ಮಹತ್ವಪೂರ್ಣ ಕುರ್‌ಆನ್ ಆಗಿದೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فِى لَوْحٍ مَّحْفُوظٍۭ

Kannada Translation - Hamza Buturಇದನ್ನು ಸುರಕ್ಷಿತ ಫಲಕದಲ್ಲಿ ಬರೆದಿಡಲಾಗಿದೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

Looking for a topic? Try the meaning search — your question is scanned across all 6,236 verses.
ಭಾಷೆ — 70