caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Burooj, ಆಯತ್ 11

ಮಕ್ಕಾ · ಅವತರಣ ಕ್ರಮ 27 · 85:11

إِنَّ ٱلَّذِينَ ءَامَنُوا۟ وَعَمِلُوا۟ ٱلصَّٰلِحَٰتِ لَهُمْ جَنَّٰتٌ تَجْرِى مِن تَحْتِهَا ٱلْأَنْهَٰرُ ذَٰلِكَ ٱلْفَوْزُ ٱلْكَبِيرُ

Kannada Translation - Hamza Buturಸತ್ಯವಿಶ್ವಾಸಿಗಳು ಮತ್ತು ಸತ್ಕರ್ಮವೆಸಗಿದವರು ಯಾರೋ ಅವರಿಗೆ ತಳಭಾಗದಿಂದ ನದಿಗಳು ಹರಿಯುವ ಸ್ವರ್ಗೋದ್ಯಾನಗಳಿವೆ. ಅದೇ ಅತಿದೊಡ್ಡ ವಿಜಯ.
Looking for a topic? Try the meaning search — your question is scanned across all 6,236 verses.
ಭಾಷೆ — 70