caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ At-Taariq الطارق

17 ಆಯತ್‌ಗಳು · ಮಕ್ಕಾ · ಅವತರಣ ಕ್ರಮ 36

بِسْمِ ٱللَّهِ ٱلرَّحْمَٰنِ ٱلرَّحِيمِ وَٱلسَّمَآءِ وَٱلطَّارِقِ

Kannada Translation - Hamza Buturಆಕಾಶದ ಮೇಲಾಣೆ. ರಾತ್ರಿಯಲ್ಲಿ ಪ್ರತ್ಯಕ್ಷವಾಗುವುದರ ಮೇಲಾಣೆ!

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَمَآ أَدْرَىٰكَ مَا ٱلطَّارِقُ

Kannada Translation - Hamza Buturರಾತ್ರಿಯಲ್ಲಿ ಪ್ರತ್ಯಕ್ಷವಾಗುವುದು ಏನೆಂದು ನಿಮಗೇನು ಗೊತ್ತು?

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

ٱلنَّجْمُ ٱلثَّاقِبُ

Kannada Translation - Hamza Buturಅದು ಬೆಳಗುವ ನಕ್ಷತ್ರವಾಗಿದೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

إِن كُلُّ نَفْسٍ لَّمَّا عَلَيْهَا حَافِظٌ

Kannada Translation - Hamza Buturನಿಗಾವಣೆಯಲ್ಲಿರುವ ದೇವದೂತರಿಲ್ಲದ ಯಾವುದೇ ವ್ಯಕ್ತಿಯೂ ಇಲ್ಲ.[1]

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَلْيَنظُرِ ٱلْإِنسَٰنُ مِمَّ خُلِقَ

Kannada Translation - Hamza Buturತನ್ನನ್ನು ಯಾವುದರಿಂದ ಸೃಷ್ಟಿಸಲಾಗಿದೆ ಎಂದು ಮನುಷ್ಯನು ನೋಡಿಕೊಳ್ಳಲಿ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

خُلِقَ مِن مَّآءٍ دَافِقٍ

Kannada Translation - Hamza Buturಅವನನ್ನು ಚಿಮ್ಮುವ ದ್ರವದಿಂದ ಸೃಷ್ಟಿಸಲಾಗಿದೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

يَخْرُجُ مِنۢ بَيْنِ ٱلصُّلْبِ وَٱلتَّرَآئِبِ

Kannada Translation - Hamza Buturಅದು ಬೆನ್ನು ಮತ್ತು ಪಕ್ಕೆಲುಬುಗಳ ನಡುವಿನಿಂದ ಹೊರಬರುತ್ತದೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

إِنَّهُۥ عَلَىٰ رَجْعِهِۦ لَقَادِرٌ

Kannada Translation - Hamza Buturನಿಶ್ಚಯವಾಗಿಯೂ ಅವನನ್ನು ಮರಳಿ ತರಲು (ಮರಳಿ ಸೃಷ್ಟಿಸಲು) ಅಲ್ಲಾಹನಿಗೆ ಸಾಮರ್ಥ್ಯವಿದೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

يَوْمَ تُبْلَى ٱلسَّرَآئِرُ

Kannada Translation - Hamza Buturಮರೆಯಾಗಿರುವ ರಹಸ್ಯಗಳನ್ನು ತನಿಖೆ ಮಾಡಲಾಗುವ ದಿನ![1]

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَمَا لَهُۥ مِن قُوَّةٍ وَلَا نَاصِرٍ

Kannada Translation - Hamza Buturಆಗ ಮನುಷ್ಯನ ಬಳಿ ಯಾವುದೇ ಶಕ್ತಿ ಅಥವಾ ಸಹಾಯಕರು ಇರುವುದಿಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَٱلسَّمَآءِ ذَاتِ ٱلرَّجْعِ

Kannada Translation - Hamza Buturಮಳೆಯನ್ನು ಸುರಿಸುವ ಆಕಾಶದ ಮೇಲಾಣೆ!

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَٱلْأَرْضِ ذَاتِ ٱلصَّدْعِ

Kannada Translation - Hamza Buturಸೀಳುವ ಭೂಮಿಯ ಮೇಲಾಣೆ!

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

إِنَّهُۥ لَقَوْلٌ فَصْلٌ

Kannada Translation - Hamza Buturನಿಶ್ಚಯವಾಗಿಯೂ ಇದು (ಕುರ್‌ಆನ್) ನಿರ್ಣಾಯಕ ಮಾತಾಗಿದೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَمَا هُوَ بِٱلْهَزْلِ

Kannada Translation - Hamza Buturಇದು ಹಾಸ್ಯದ ಮಾತುಗಳಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

إِنَّهُمْ يَكِيدُونَ كَيْدًا

Kannada Translation - Hamza Buturನಿಶ್ಚಯವಾಗಿಯೂ ಅವರು ತಂತ್ರಗಾರಿಕೆ ಮಾಡುತ್ತಿದ್ದಾರೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَأَكِيدُ كَيْدًا

Kannada Translation - Hamza Buturನಾನು ಕೂಡ ತಂತ್ರಗಾರಿಕೆ ಮಾಡುತ್ತಿದ್ದೇನೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَمَهِّلِ ٱلْكَٰفِرِينَ أَمْهِلْهُمْ رُوَيْدًۢا

Kannada Translation - Hamza Buturಸತ್ಯನಿಷೇಧಿಗಳಿಗೆ ಕಾಲಾವಕಾಶ ನೀಡಿರಿ. ಅವರನ್ನು ಸ್ವಲ್ಪ ಹೊತ್ತು ಹಾಗೆಯೇ ಬಿಟ್ಟುಬಿಡಿ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

Looking for a topic? Try the meaning search — your question is scanned across all 6,236 verses.
ಭಾಷೆ — 70