وَجَآءَ رَبُّكَ وَٱلْمَلَكُ صَفًّا صَفًّا Kannada Translation - Hamza Buturನಿಮ್ಮ ಪರಿಪಾಲಕನು (ಅಲ್ಲಾಹು) ಬರುವಾಗ ಮತ್ತು ಸಾಲುಸಾಲಾಗಿ ದೇವದೂತರುಗಳು ಬರುವಾಗ.