يَقُولُ يَٰلَيْتَنِى قَدَّمْتُ لِحَيَاتِى Kannada Translation - Hamza Buturಅವನು ಹೇಳುವನು: “ಅಯ್ಯೋ! ನಾನು ನನ್ನ ಈ ಜೀವನಕ್ಕಾಗಿ ಏನಾದರೂ ಸಿದ್ಧತೆಗಳನ್ನು ಮಾಡಿರುತ್ತಿದ್ದರೆ ಎಷ್ಟು ಚೆನ್ನಾಗಿತ್ತು!”