فَيَوْمَئِذٍ لَّا يُعَذِّبُ عَذَابَهُۥٓ أَحَدٌ Kannada Translation - Hamza Buturಅಂದು ಅಲ್ಲಾಹು ನೀಡುವಂತಹ (ಕಠೋರ) ಶಿಕ್ಷೆಯನ್ನು ನೀಡಲು ಯಾರಿಗೂ ಸಾಧ್ಯವಿಲ್ಲ.