caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Fajr, ಆಯತ್ 28

ಮಕ್ಕಾ · ಅವತರಣ ಕ್ರಮ 10 · 89:28

ٱرْجِعِىٓ إِلَىٰ رَبِّكِ رَاضِيَةً مَّرْضِيَّةً

Kannada Translation - Hamza Buturನಿನ್ನ ಪರಿಪಾಲಕನ (ಅಲ್ಲಾಹನ) ಬಳಿಗೆ ಮರಳು—ನೀನು ಅವನ ಬಗ್ಗೆ ಸಂಪ್ರೀತನಾಗಿರುವ ಮತ್ತು ಅವನು ನಿನ್ನ ಬಗ್ಗೆ ಸಂಪ್ರೀತನಾಗಿರುವ ಸ್ಥಿತಿಯಲ್ಲಿ.
Looking for a topic? Try the meaning search — your question is scanned across all 6,236 verses.
ಭಾಷೆ — 70